Site icon Suddi Belthangady

ಶ್ರೀ. ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೆಡ್ ಕ್ರಾಸ್ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ (ಸ್ಟೇಟ್) ಇಲ್ಲಿ ಡಿ.16ರಂದು ಜೂನಿಯರ್ ರೆಡ್ ಕ್ರಾಸ್ ಅಡಿಯಲ್ಲಿ “ತೀರ್ಮಾನ ಕೈಗೊಳ್ಳುವುದು” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕು. ರಕ್ಷಾ, ಪತ್ರಿಕೋಧ್ಯಮದ ವಿಧ್ಯಾರ್ಥಿನಿ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಮಕ್ಕಳು ತೀರ್ಮಾನ ಕೈಗೊಳ್ಳುವಾಗ ವಹಿಸಬೇಕಾದ ಮುಂಜಾಗ್ರತೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷಿಮಿ, ಜೆ.ಆರ್.ಸಿ. ಶಿಕ್ಷಕಿ ಶ್ರೀಮತಿ ವಿಶಾಲಾಕ್ಷಿಯವರು ಉಪಸ್ಥಿತರಿದ್ದರು.

Exit mobile version