ಬೆಳ್ತಂಗಡಿ: ಪತ್ರಕರ್ತರ ಜಿಲ್ಲಾ ಸಮ್ಮೇಳನದ ಮಾಹಿತಿ ಪತ್ರ ಬಿಡುಗಡೆ

0


ಬೆಳ್ತಂಗಡಿ: ಮಂಗಳೂರಿನ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಮ ಹಿತಿ ಪತ್ರವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಡಿ.19ರಂದು ಬೆಳ್ತಂಗಡಿಯಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯದರ್ಶಿ ಭುವನೇಶ್ ಗೇರುಕಟ್ಡೆ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು, ಪ್ರಧಾನ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ , ಸದಸ್ಯ ಪ್ರಸಾದ್ ಶೆಟ್ಟಿ ಏಳಿಂಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here