ಶ್ರೀ ಧ. ಮಂ. ಆ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ನಿರೀಕ್ಷ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಉಜಿರೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಿರೀಕ್ಷ , ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ಜನವರಿ ತಿಂಗಳಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ .


ಇವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಮತ್ತು ಹಿಂದಿ ಶಿಕ್ಷಕರಾದ ಸೋಮಶೇಖರ್ ಬಿ. ಸಹಕರಿಸಿದರು .

LEAVE A REPLY

Please enter your comment!
Please enter your name here