Site icon Suddi Belthangady

ಬೆಳ್ತಂಗಡಿ: ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಚಿನ್ಮಯ್ ಜಿ.ಕೆ ರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜವಾಹರ್ ಲಾಲ್ ನೆಹರು ತಾರಾಲಯ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇದರ 9ನೇ ತರಗತಿ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಇವರುಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಇಸ್ರೋದ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತರಾದ ಡಾ. ಕೆ .ಟಿ ಅಲೆಕ್ಸ್ ಇವರು10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿರುತ್ತಾರೆ.

Exit mobile version