





ಧರ್ಮಸ್ಥಳ :ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಡಿ.22 ರಂದು ಬೆಳಗಾಂ ಬಿಲ್ಲವ ಸಂಘದ ಅಧ್ಯಕ್ಷ ಸುನಿಲ್ ರವರ ನೇತೃತ್ವದಲ್ಲಿ ಶಿವಗಿರಿ ಕೋ ಆಪರೇಟಿವ್ ಬ್ಯಾಂಕಿನ ಸಭಾಂಗಣದಲ್ಲಿ ಗುರುವಂದನೆ ನಡೆಸಿದರು.

ಬಳಿಕ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು.








