ಮಲೆಬೆಟ್ಟು: ಗೂಡ್ಸ್ ರಿಕ್ಷಾ ಹಾಗೂ ಶಾಲಾ ಬಸ್ ಮುಖಾ ಮುಖಿ ಡಿಕ್ಕಿ

0

ಮಲೆಬೆಟ್ಟು: ಗೂಡ್ಸ್ ರಿಕ್ಷಾ ಹಾಗೂ ಶಾಲಾ ಬಸ್ ಮುಖಾ ಮುಖಿ ಡಿಕ್ಕಿ ಹೊಡೆದ ಘಟನೆ ಡಿ.24 ರಂದು ಮಲೆಬೆಟ್ಟು ವನದುರ್ಗಾ ದೇವಸ್ಥಾನದ ಬಳಿ ನಡೆದಿದೆ.

ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ, ಮೂವರು ಗಂಭೀರ ಗಾಯಗೊಂಡಿದ್ದಾರೆ.

ಕೊಯ್ಯೂರಿನಿಂದ ಶಾಲಾ ಬಸ್ ಮಕ್ಕಳನ್ನು ಉಜಿರೆಗೆ ಕರೆದೊಯ್ಯುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರಿಕ್ಷಾಗೆ ಡಿಕ್ಕಿ ಹೊಡೆದಿದೆ.

LEAVE A REPLY

Please enter your comment!
Please enter your name here