Site icon Suddi Belthangady

ಮೂಡಬಿದ್ರೆ ಜಾಂಬೂರಿಯಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ

ಮೂಡಬಿದ್ರೆಯ ಅಂತರಾಷ್ಟ್ರೀಯ ಸ್ಕೌಟ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಾದ ಪ್ರಣವ್ ಮೆಹೆಂದಳೆ(7ನೇ) ಹಾಗೂ ತ್ರಿಶಾ ಎಮ್ (7ನೇ) ಪ್ರಾಥಮಿಕ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಕವಿತಾ ಹಾಗೂ ಶ್ರೀಮತಿ ಪ್ರೀತ ಡಿಸೋಜ ಸಹಕರಿಸಿದರು.

Exit mobile version