ಮಚ್ಚಿನ: ಪುಂಚಪಾದೆ ಕಲ್ಲಿನ ಕೋರೆಯ ನೀರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

0

ಮಚ್ಚಿನ : ಮಚ್ಚಿನ ಗ್ರಾಮದ ಪುಂಚಪಾದೆ ಕಲ್ಲಿನ ಕೋರೆಯ ನೀರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೋಡಿದಾಗ ಕೆರೆಯಲ್ಲಿ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ.

ತಕ್ಷಣ ಸ್ಥಳೀಯರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತದೇಹ ಮಚ್ಚ ಗುರಿಯ ಅವಿವಾಹಿತ ಕಿಟ್ಟ ಯಾನೆ(ಕರಾಟೆ ಕಿಟ್ಟ)(30 ) ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here