ಅಟೆರ್ನಸ್ : ಎಕ್ಸೆಲ್ ಗುರುವಾಯನಕೆರೆ ಚಾಂಪಿಯನ್

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿಗಳು ಪುತ್ತೂರು ಅಕ್ಷಯ ಕಾಲೇಜಿನಲ್ಲಿ ನಡೆದ ದ. ಕ,ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ‘ ಅಟೆರ್ನಸ್ ‘ ನಲ್ಲಿ ಭಾಗವಹಿಸಿ ಚಾಂಪಿಯನ್ ಗಳಾಗಿದ್ದಾರೆ.

3 ಜಿಲ್ಲೆಗಳ 21 ಕಾಲೇಜುಗಳ ಪೈಕಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಬಹುತೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ಬಹುಮಾನ ಗಿಟ್ಟಿಸಿ ಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here