ಜ.22: ಬಿಲ್ಲವ ಜನಪದ ಸಮ್ಮೇಳನ -2023 “ಜೀಟಿಗೆ” ಸತ್ಯೊದ ತುಡರ್ ಕಾರ್ಯಕ್ರಮದ ಲಾಂಛನ ಬಿಡುಗಡೆ

0

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ,ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವವಾಹಿನಿ(ರಿ.)ಬೆಳ್ತಂಗಡಿ ಮತ್ತು ವೇಣೂರು ಘಟಕದ ಸಹಕಾರದೊಂದಿಗೆ ಜ. 22 ರಂದು ಬೆಳ್ತಂಗಡಿ ಯಲ್ಲಿ ನಡೆಯಲಿರುವ ಬಿಲ್ಲವ ಜನಪದ ಸಮ್ಮೇಳನ -2023 “ಜೀಟಿಗೆ” ಸತ್ಯೊದ ತುಡರ್ ಕಾರ್ಯಕ್ರಮದ ಲಾಂಛನ ವನ್ನು
ಶ್ರೀ ಮಹಾಕಾಳಿ ಮಹಾಸಂಸ್ಥಾನದ ಶಕ್ತಿಪೀಠದ ಪೀಠಾಧಿಪತಿಗಳು ಶ್ರೀ ಶ್ರೀ ಆರುಣಾನಂದತೀರ್ಥ ಸ್ವಾಮಿಜಿಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು .


ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ,ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ,ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ,ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಲಕ್ಷಣ ಪೂಜಾರಿ ,
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಚಂದ್ರಶೇಖರ್ ,ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಮೂಡುಕೊಡಿ, ಪ್ರಶಾಂತ್ ಮಚ್ಚಿನ, ಯುವವಾಹಿನಿ ಬೆಳ್ತಂಗಡಿ ಘಟಕದ
ಉಪಾಧ್ಯಕ್ಷ ಗುರುರಾಜ್ ಗುರಿಪಳ್ಳ,ವೇಣೂರು ಘಟಕದ ಉಪಾಧ್ಯಕ್ಷ ಜಯಂತ್ ಕುಕ್ಕೆಡಿ, ಸಲಹೆಗಾರರಾದ ಶಿವಪ್ರಕಾಶ್ ಕೊಕ್ರಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here