ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.
p>