2022-23ನೇ ಸಾಲಿಗೆ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

0

ಬೆಳ್ತಂಗಡಿ: 2022-23ನೇ ಸಾಲಿಗೆ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ IIM, IIT,IISc, IIITs, NITs, IISERs, AIIMS, NLU,ISM,IIP,ISI,JIPMER ಅಥವಾ SPA ಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-12(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ರಂದು ಸಂಜೆ 5 ಗಂಟೆಗೆ ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ https/bcwd.karnataka.gov.in ಅನ್ನು ನೋಡಬಹುದಾಗಿದೆ. ಸಹಾಯವಾಣಿ ಸಂಖ್ಯೆ 8050770004 ಕರೆ ಮಾಡಬಹುದು.

LEAVE A REPLY

Please enter your comment!
Please enter your name here