ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

0

ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವು ಡಿ.30ರಂದು ಜರುಗಿತು.

ವೇದಿಕೆಯಲ್ಲಿ ಸಂಪುಟ ನರಸಿಂಹ ಸ್ವಾಮಿ ಮಠ ಕುಕ್ಕೆ ಸುಬ್ರಹ್ಮಣ್ಯದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಶಾಸಕ ಹರೀಶ್ ಪೂಂಜ, ಬರೋಡಾದ ಖ್ಯಾತ ಉದ್ಯಮಿ ಶಶಿಧರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ,ಮೂಡಬಿದಿರೆ ಉದ್ಯಮಿ ಶ್ರೀಪತಿ ರಾವ್, ಕೊಯ್ಯೂರಿನ ನಂದ ಕುಮಾರ್ ತಂತ್ರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here