ಜ.2:ಉಜಿರೆ ಗ್ರಾಮ ಪಂಚಾಯತ್ ನಲ್ಲಿ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

0


ಉಜಿರೆ : ಉಜಿರೆ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ ಜ.2 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ನಡೆಯಲಿದೆ.

ಗ್ರಾಮಸ್ಥರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಗ್ರಾಮ ಸಭೆ ಯಶಸ್ವಿ ಗೊಳಿಸುವಂತೆ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here