ಬೆಳ್ತಂಗಡಿ: ಜ. 2 ರಿಂದ 12 ರವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನವನ್ನು ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 109ರ ಅಧ್ಯಕ್ಷ ರಾಜೇಶ್ ರವರ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿ ಯ ವಿಜಯಧ್ವಜ ಹಾರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
p>