ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಮಾಹಿತಿ

0

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಶಾಲೆಯ ಮಕ್ಕಳಿಗೆ ಪ್ರಥಮ ಚಿಕಿತ್ಸೆಯ ಮಾಹಿತಿಯನ್ನು ಜ.4 ರಂದು ನೀಡಲಾಯಿತು.

ಈ ಮಾಹಿತಿಯನ್ನು ಮೇಲಿನಡ್ಕ ಆರೋಗ್ಯ ಸಹಾಯಕಿ ಶ್ರೀಮತಿ ಭಾರತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಪ್ರಥಮ ಚಿಕಿತ್ಸೆಯ ಅರಿವು ಇದ್ದಾಗ ಮಗುವಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಜೋಸೆಫ್ ಪಿಎಂ ರವರು ಸಂಘಟಿಸಿದರು.

p>

LEAVE A REPLY

Please enter your comment!
Please enter your name here