ಬಡಗಕಾರಂದೂರು ಶ್ರೀ ಕ್ಷೇ.ಧ.ಗ್ರಾ.ಯೋ. ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಅಳದಂಗಡಿ : ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಅಳದಂಗಡಿ ಅರಮನೆಯ ಅರಸರಾದ ಪದ್ಮಪ್ರಸಾದ್ ಅಜಿಲರು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸೇವಾಪ್ರತಿನಿಧಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here