ರಾಜ್ಯಮಟ್ಟದ ಬಾಕ್ಸಿಂಗ್: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಬೆಳ್ಳಿ- ಕಂಚಿನ ಪದಕ

0

ಮಡಂತ್ಯಾರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಸಿ.ಎಂ.ಬಿ ಯ ಸ್ವಯಂ ಶೆಟ್ಟಿ ಬೆಳ್ಳಿ ಪದಕ ಹಾಗೂ ಜೋಹಾನ್ ಡಿಸೋಜ ಕಂಚಿನ ಪದಕ ಪಡೆದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here