ಮಡಂತ್ಯಾರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

0

ಮಡಂತ್ಯಾರು : ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಡಂತ್ಯಾರು – ಪದೆಂಜಿಲ ರಸ್ತೆ ಕಾಂಕ್ರಿಟೀಕರಣಕ್ಕೆ ರೂ.75 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಕಾಮಗಾರಿಗಳಿಗೆ ಶಾಸಕ ಹರೀಶ್ ಪೂಂಜ ಜ.8ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಉಪಾಧ್ಯಕ್ಷೆ ಶ್ರೀಮತಿ ಸಂಗೀತ ಶೆಟ್ಟಿ, ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ, ಉಮೇಶ್ ಸುವರ್ಣ ಅಲೇಕ್ಕಿ, ಕಿಶೋರ್ ಶೆಟ್ಟಿ ಮೂಡಯುರು, ವಿಶ್ವನಾಥ ಪೂಜಾರಿ, ಗೋಪಾಲಕೃಷ್ಣ ಕೆ. ರಾಜೀವ, ಮಡಂತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಪ್ರಶಾಂತ್ ಎಂ ಪ್ರತಿಮಾ ನಿಲಯ, ಯೋಗೀಶ್ ಕಡ್ತಿ ಲ, ನಂದ ಕುಮಾರ್, ವಿಶ್ವನಾಥ ಪೂಜಾರಿ ಕೋಟೆ, ಅಶೋಕ್ ಗೌಡ, ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಮ್, ಶ್ರೀಧರ್ ಭಟ್ ಶ್ರೀ ಕ್ಷೇತ್ರ ಪಾರೆಂಕಿ, ರಾಜೇಶ್ ಅಲೆಕ್ಕಿ, ಜಯರಾಂ ಶೆಟ್ಟಿ ಕೊರಲ್ಪೆ ಮೊದಲಾದವರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here