ಅಳದಂಗಡಿ: ಎಡನೀರು ಮಠದ ಶ್ರೀ ಸ್ವಾಮೀಜಿಗೆ ಜಾತ್ರೋತ್ಸವಕ್ಕೆ ಆಹ್ವಾನ

0

ಅಳದಂಗಡಿ: ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಸ್ವಾಮೀಜಿ ಯವರನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ಭೇಟಿಯಾಗಿ
ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು.

ಇತಿಹಾಸ ಪ್ರಸಿದ್ದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ಕ್ಷೇತ್ರದ ಜಾತ್ರಾ ಮಹೋತ್ಸವ ಜ14 ರಿಂದ 20ರ ವರೆಗೆ ನಡೆಯಲಿದ್ದು ಜ.20 ರಂದು ನಡೆಯುವ ಮಹಾರಥೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಶ್ರೀಗಳು ಭಾಗವಹಿಸಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here