ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

0

ಓಡೀಲು : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ದೇವಸ್ಥಾನದ ಪ್ರಧಾನ ಅರ್ಚಕರು ರಘರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ದೇವರಿಗೆ ವಿಶೇಷ ಪೂಜೆ ವಿವಿಧ ಭಜನಾ ಮಂಡಳಿ ಸದಸ್ಯರಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು ದೇವಸ್ಥಾನದ ಅಭಿವೃದ್ಧಿ ಮಾತ್ರಮಂಡಳಿ ಭಜನಾ ಸಮಿತಿ, ಯುವ ಸಮಿತಿ ಪಧಾದಿಕಾರಿಗಳು, ಸರ್ವ ಸದಸ್ಯರು, ಹೆಚ್ಚಿನ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here