Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಶಾಸಕ ಹರೀಶ್ ಪೂಂಜರಿಂದ ಮೂಡಪ್ಪ ಸೇವೆಯ ಪ್ರಯುಕ್ತ ಗಣಹೋಮ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜರಿಂದ ಮೂಡಪ್ಪ ಸೇವೆಯ ಪ್ರಯುಕ್ತ ಜ.23 ರಂದು ಮಹಾಗಣಪತಿ ದೇವರಿಗೆ ಗಣಹೋಮ ನಡೆಯಿತು.

Exit mobile version