ವೇಣೂರು ಠಾಣೆ ಪಿಎಸ್‌ಐ ಸೌಮ್ಯ ವರ್ಗಾವಣೆ

0

ವೇಣೂರು: ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಅವರು ಉಡುಪಿ ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ವೇಣೂರು ಠಾಣೆಯಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆಯ ಮೂಲಕ ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಚುನಾವಣೆ ನಿಮಿತ್ತ ಇವರನ್ನು ಉಡುಪಿ ಸಂಚಾರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಕಾಪು ಠಾಣೆಯಿಂದ ಪೊಲೀಸ್ ಉಪನಿರೀಕ್ಷಕಿ ಶ್ರೀಶೈಲಾ ಅವರು ಠಾಣೆಗೆ ನಿಯೋಜನೆಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here