


ಅಳದಂಗಡಿ: ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿರುವ ಅಳದಂಗಡಿಯ ಕೃಷ್ಣ ಶೆಟ್ಟಿಯವರಿಗೆ ಅಳದಂಗಡಿ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಯಕ್ಷಗಾನ ಬಯಲಾಟ ಸಮಿತಿಯಿಂದ ವೈದ್ಯಕೀಯ ನೆರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಗುರುದೇವ ಕೊಡಂಗೆ, ಕೋಶಾಧಿಕಾರಿ ದೀಪಕ್ ಹೆಚ್.ಡಿ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.