Site icon Suddi Belthangady

ಕೊಕ್ಕಡ: ತೋಡಿನ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ

ಕೊಕ್ಕಡ: ಗ್ರಾಮ ಪಂಚಾಯತ್ ಕೊಕ್ಕಡ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಸಂರಕ್ಷಣಾ ಅಭಿಯಾನದೊಂದಿಗೆ ಫೆ.2 ರಂದು ಕೊಕ್ಕಡದಲ್ಲಿ ತೋಡಿನ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version