ಶ್ರೀ ಕ್ಷೇತ್ರ ಓಡೀಲುವಿನಲ್ಲಿ ತೋರಣ ಮುಹೂರ್ತ

0

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವದ ತೋರಣ ಮುಹೂರ್ತ ನಡೆಯಿತು.

ಕ್ಷೇತ್ರದ ಆರ್ಚಕ ಎಮ್ ರಘುರಾಮ್ ರವರು ವೈದಿಕ ವಿಧಿ ವಿಧಾನ ಪೂರೈಸಿ ತೋರಣ ಮುಹೂರ್ತಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ, ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಎಸ್ ವಸಂತ ಗೌಡ ವರಕಬೆ, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಎಮ್, ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜ್ ಪ್ರಕಾಶ್ ಶೆಟ್ಟಿ ಹಾಗೂ ಸದಸ್ಯರು, ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here