ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಚುನಾವಣಾ ಉಸ್ತುವಾರಿಗಳ ಸಭೆ

0

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಚುನಾವಣಾ ಉಸ್ತುವಾರಿಗಳ ಸಭೆ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ನೇತೃತ್ವದಲ್ಲಿ ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರದ ಚುನಾವಣೆ ಸಮಿತಿ ಉಸ್ತುವಾರಿಗಳು, ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here