ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆಯಿಂದ ವಾಟರ್ ಫಿಲ್ಟರ್ ಕೊಡುಗೆ

0

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆಯ ವತಿಯಿಂದ ದೇವಳಕ್ಕೆ ವಾಟರ್ ಫಿಲ್ಟರ್ ನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಆನುವಂಶಿಕ ಆಡಳಿತ ಮೊಕ್ತೇಸರ ಡಾ. ಹರ್ಷ ಸಂಪಿಗೆತ್ತಾಯ ಉಪಸ್ಥಿತರಿದ್ದು ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಹಾಗೂ ಸಿಬ್ಬಂದಿಗಳಿಗೆ ಪ್ರಸಾದ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here