ನಿಡ್ಲೆ: ಐತೂರು ಬಳಿ ಲಾರಿ ಪಲ್ಟಿ

0

ನಿಡ್ಲೆ : ಇಲ್ಲಿಯ ಐತೂರು ಚೆಡಾವು ಬಳಿ 10ವೀಲ್ ಲಾರಿಯೊಂದು ಪಲ್ಟಿ ಹೊಡೆದ ಘಟನೆ ಫೆ.5ರಂದು ಸಂಜೆ ನಡೆದಿದೆ.


ಲಾರಿ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆಗೆ ತೆರಳುತ್ತಿದ್ದು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ವೇಳೆ ಈ ಘಟನೆ ನಡೆದಿದೆ. ಲಾರಿಯಲ್ಲಿ ಚಾಲಕ ಮಾತ್ರ ಇದ್ದು ಯಾವುದೇ ರೀತಿಯ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here