ಫೆ.8: 72 ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರ ವಿತರಣೆ

0

ಉಜಿರೆ:ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಫಲಾನುಭವಿಗಳ ಪೈಕಿ ಪ್ರಸ್ತುತ 72 ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಫೆ.8 ರಂದು ಮಧ್ಯಾಹ್ನ,ಗಂಟೆ 12.30ಕ್ಕೆ ಶಾಸಕ ಹರೀಶ್ ಪೂಂಜ ಉಪಸ್ಥಿತಿಯಲ್ಲಿ ಜರಗಲಿದೆ ಎಂದು ಗ್ರಾಪಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here