ಜೆ.ಇ.ಇ ಮೈನ್ಸ್ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ಸಾತ್ವಿಕ್ ಎಲ್ ಕೆ ಅತ್ಯುನ್ನತ ಸಾಧನೆ

0

ಬೆಳ್ತಂಗಡಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇವರು ಜನವರಿ ತಿಂಗಳಲ್ಲಿ ನಡೆಸಿದ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಎಲ್ ಕೆ ಇವರು ಶೇಕಡವಾರು 98.11 ಅಂಕಗಳಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ , ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಅಭಿನಂದನೆ ವ್ಯಕ್ತ ಪಡಿಸಿದರು.

LEAVE A REPLY

Please enter your comment!
Please enter your name here