ಉಜಿರೆ ಎಂ.ಎಸ್.ಎಸ್ ಲಾಡ್ಜ್ ಮೇಲೆ ಪೊಲೀಸರ ದಾಳಿ: 5 ಮಂದಿ ಮಹಿಳೆಯರು ಸೇರಿ ಇಬ್ಬರು ಪೊಲೀಸ್ ವಶ

0

ಉಜಿರೆ : ಉಜಿರೆಯ ಎಂ.ಎಸ್.ಎಸ್ ಲಾಡ್ಜ್ ಮೇಲೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ತಂಡದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು, 5 ಮಂದಿ ಮಹಿಳೆಯರನ್ನು ಸೇರಿದಂತೆ ಇಬ್ಬರು ಪುರುಷರನ್ನು ಫೆ.7 ರಂದು ಸಂಜೆ ವಶಕ್ಕೆ ಪಡೆದಿದ್ದಾರೆ.

ಉಜಿರೆ ಚಾರ್ಮಾಡಿ ರಸ್ತೆಯಲ್ಲಿರುವ ಸುರೇಶ್ ಪೂಜಾರಿ ಎಂಬವರ ಬಾಡಿಗೆ ಪಡೆದ ಎಮ್.ಎಸ್.ಎಸ್. ಲಾಡ್ಜ್ ಮೇಲೆ ದಾಳಿ ವೇಳೆ ದಾಖಲೆಗಳಿಲ್ಲದೆ ರೂಂಗಳಲ್ಲಿ ಐದು ಮಂದಿ ಯುವತಿಯರನ್ನು ಮತ್ತು ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here