ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನ ವಾರ್ಷಿಕ ಜಾತ್ರೆ

0

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.8ರಿಂದ ಪ್ರಾರಂಭಗೊಂಡು 13ರವರೆಗೆ ನಡೆಯಲಿದೆ.

ಫೆ.9 ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.

ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ 7ರಿಂದ ಯಕ್ಷಗಾನ, ರಾತ್ರಿ 8.30 ರಿಂದ ಶ್ರೀದೇವಿ ಉತ್ಸವ, ರಂಗಪೂಜೆ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

LEAVE A REPLY

Please enter your comment!
Please enter your name here