ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್

0

ಬೆಳ್ತಂಗಡಿ: ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಉಜಿರೆಯ ಪ್ರವೀಣ್ ಫೆರ್ನಾಂಡಿಸ್ ರವರನ್ನು ಆಯ್ಕೆಯಾಗಿದ್ದಾರೆ.
ಇವರು ಉಜಿರೆಯ ನಿವಾಸಿಯಾಗಿದ್ದು, ಯುವ ಉದ್ಯಮಿಯಾಗಿದ್ದಾರೆ.

LEAVE A REPLY

Please enter your comment!
Please enter your name here