ಬೆಳ್ತಂಗಡಿ: ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಉಜಿರೆಯ ಪ್ರವೀಣ್ ಫೆರ್ನಾಂಡಿಸ್ ರವರನ್ನು ಆಯ್ಕೆಯಾಗಿದ್ದಾರೆ.
ಇವರು ಉಜಿರೆಯ ನಿವಾಸಿಯಾಗಿದ್ದು, ಯುವ ಉದ್ಯಮಿಯಾಗಿದ್ದಾರೆ.