ಶಿವರಾತ್ರಿಯ ಪ್ರಯುಕ್ತ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

0

ನೆರಿಯ: ಶಿವರಾತ್ರಿಯ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು ಫೆ. 18ರಂದು ನಡೆಯುವ ಶಿವರಾತ್ರಿಯಂದು ಮಂಜುನಾಥನ ದರ್ಶನ ಮಾಡಿ ಸ್ವಾಮಿಯ ಕೃಪೆಗೆ ಪಾತ್ರರಾಗಲು ರಾಜ್ಯ ಎಲ್ಲೆಡೆಯಿಂದ ಅಧಿಕ ಭಕ್ತಾದಿಗಳು ಪಾದಯಾತ್ರೆಯಲ್ಲಿ ಧರ್ಮಸ್ಥಳದತ್ತ ಹೆಜ್ಜೆಹಾಕುತ್ತಿದ್ದಾರೆ.

ಸಹಸ್ರ ಸಂಖ್ಯೆಯಲ್ಲಿ ಆಗಮಿಸುವ ಪಾದಯಾತ್ರಿಗಳಿಗೆ ನೆರಿಯ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣಾ ಕಾರ್ಯಕ್ರಮವನ್ನು ಫೆ.16 ರಂದು ಹಮ್ಮಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here