ಧರ್ಮಸ್ಥಳ: ಮಾತೃಶ್ರೀ ಡಾ| ಹೇಮಾವತಿ ವೀ. ಹೆಗ್ಗಡೆಯವರಿಗೆ “ಸಾಧನಾ ರಾಜ್ಯ ಪ್ರಶಸ್ತಿ”

0

ಧರ್ಮಸ್ಥಳ:ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ವಾರ್ಷಿಕವಾಗಿ ಕೊಡಮಾಡುವ “ಸಾಧನಾ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಾಡಿನ ಲಕ್ಷಾಂತರ ಮಹಿಳೆಯರಲ್ಲಿ ಸ್ವಾವಲಂಬನೆಯ ಬದುಕಿಗೆ ಪ್ರೇರಣೆ ನೀಡಿರುವ ಮಾತೃಶ್ರೀ ಡಾ|| ಹೇಮಾವತಿ ವೀ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ಸಾಧನಾ ರಾಜ್ಯ ಪ್ರಶಸ್ತಿ ಅನ್ನು ನೀಡಿ ಗೌರವಿಸಲಾಗುತ್ತಿದೆ.

LEAVE A REPLY

Please enter your comment!
Please enter your name here