ರಸಪ್ರಶ್ನೆ ಸ್ಪರ್ಧೆ: ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0

ಪಿಲ್ಯ : ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಸಿದ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅಕ್ಷತಾ ಮತ್ತು ಕುಮಾರ್ ಅಭಿನವ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ‌.

LEAVE A REPLY

Please enter your comment!
Please enter your name here