ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಾಣಿಕೆ ಹುಂಡಿ ಹಸ್ತಾಂತರ

0

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ದೇವಸ್ಥಾನಕ್ಕೆ ಕಾಣಿಕೆ ಹುಂಡಿಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here