


ಮರೋಡಿ ಪಿಜತ್ತಕಟ್ಟೆಯಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಇವರ ಅನುದಾನದ ಹೈ ಮಾಸ್ಕ್ ಲೈಟ್ ಉದ್ಘಾಟನೆಗೊಳಿಸಲಾಯಿತು.
ಉದ್ಘಾಟನಾ ಕಾರ್ಯಕ್ರಮವನ್ನು ಪೆರಾಡಿ ವ್ಯವಸಹಾಯ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ನೆರವೇರಿಸಿದರು.

ದೀಪ ಪ್ರಜ್ವಲನೆಯನ್ನು ಪೆರಾಡಿ ಸೊಸೈಟಿ ಬ್ಯಾಂಕ್ ನ ನಿರ್ದೇಶಕರಾದ ಧರ್ಣಪ್ಪ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ರೂಪಾಲತಾ, ಪ್ರವೀಣ್ ಪಿಂಟೋ, ಸುರೇಶ್ ಪೂಜಾರಿ, ಮಹಾಬಲ ಪೂಜಾರಿ ಅಜೇಂಕಾನಿ, ರೋಸಿ ಡಿ ಸೋಜ, ಸುಹಾಸ್ ಬಲ್ಲಾಳ್ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭ ಗ್ರಾಮಸ್ಥರು ಉಪಸ್ಥಿತರಿದ್ದರು.