ಉಜಿರೆ ಎಸ್ ಡಿ ಎಂ ಕಾಲೇಜಿಗೆ ನ್ಯಾಕ್ ಗೌರವ, ಹಿರಿಯ ವಿದ್ಯಾರ್ಥಿ ಸಂಘದಿಂದ ಅಭಿನಂದನೆ

0

ಉಜಿರೆ :ಶಿಕ್ಷಣದಲ್ಲಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೈದ ವಿದ್ಯಾಸಂಸ್ಥೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ನ್ಯಾಕ್ ಸಂಸ್ಥೆಯಿಂದ ಎ ಪ್ಲಸ್ ಗೌರವ ದೊರೆಯಲು ಕಾರಣರಾದ ಕಾಲೇಜಿನ ಪ್ರಾಂಶುಪಾಲ ಡಾ.ಎ.ಜಯಕುಮಾರ ಶೆಟ್ಟಿ ಅವರನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ ಅಭಿನಂದಿಸಿದರು. ಪ್ರಧಾನ ಕಾರ್ಯದರ್ಶಿ ಬಿ. ಕೆ.ಧನಂಜಯ ರಾವ್ ಸ್ವಾಗತಿಸಿ ಪ್ರಸ್ತಾವನೆಗೆದರು.

ಈ ಸಂದರ್ಭದಲ್ಲಿ ಉಜಿರೆ ಅಶೋಕ್ ಭಟ್, ಯುವರಾಜ ಪೂವಣಿ, ಕೆ.ವಿ. ಶ್ರೀಧರ್ ಅರುಣ್ ಕುಮಾರ್ ಮುಂತಾದವರು ಜೊತೆಗಿದ್ದರು.

LEAVE A REPLY

Please enter your comment!
Please enter your name here