ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ ಭಾರಿ ಬೆಂಕಿ ಬಿದ್ದ ಘಟನೆ ಮಾ.5ರಂದು ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗಿದೆ
ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾದ್ದರಿಂದ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳಿಯರು ಸೇರಿ ಬೆಂಕಿ ನಂದಿಸಲು ಸಹಕಾರಿಯಾದರು.