ಪಡ್ಡಂದಡ್ಕ- ಕಾಶಿಪಟ್ಣ ಸಂಪರ್ಕ ರಸ್ತೆಗೆ ಶಿಲಾನ್ಯಾಸ

0

ಪಡ್ಡಂದಡ್ಕ: ರೂ.2.5 ಕೋಟಿ ವೆಚ್ಚದಲ್ಲಿ ಕಾಶಿಪಟ್ಣ- ಪಡ್ಡಂದಡ್ಕ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here