Site icon Suddi Belthangady

ಕುವೆಟ್ಟು ಗ್ರಾ.ಪಂ.ನಲ್ಲಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರದಾನ ಮಂತ್ರಿ ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಇವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲ್ಯಾನ್, ಕಾರ್ಯದರ್ಶಿ ಸೇವಂತಿ, ಪಂಚಾಯತ್ ಸದಸ್ಯರು ಮತ್ತು ಇಂಡೇನ್ ಗ್ಯಾಸ್ ನ ಮ್ಯಾನೇಜರ್ ಶಿವಕುಮಾರ್ ಉಪಸ್ಥಿತರಿದ್ದರು

Exit mobile version