ಬಿ.ಎಡ್ ಅಂತಿಮ ಪರೀಕ್ಷೆ: ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೀಮತಿ ಪೂಜಾಶ್ರೀ ರವರಿಗೆ ನಾಲ್ಕನೇ ರ‍್ಯಾಂಕ್

0

ಧರ್ಮಸ್ಥಳ : ಮಂಗಳೂರು ವಿಶ್ವವಿದ್ಯಾಲಯವು 2022ನೇ ಮಾರ್ಚ್ ತಿಂಗಳಲ್ಲಿ ನಡೆಸಿದ ಬಿ.ಎಡ್ ಅಂತಿಮ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೀಮತಿ ಪೂಜಾಶ್ರೀ ಇವರು ಶೇ.87.25 ಅಂಕಗಳೊಂದಿಗೆ ನಾಲ್ಕನೇ ರ‍್ಯಾಂಕ್ ಗಳಿಸಿರುತ್ತಾರೆ.
ಇವರು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಹಂಕರ್ಜಾಲು ಶ್ರೀನಿವಾಸ ಶೆಟ್ಟಿ ಹಾಗೂ ಸುಖಲತಾ ದಂಪತಿಗಳ ಪುತ್ರಿಯಾಗಿದ್ದು, ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ದೇರಂಪಾಲು ತುಷಾರ್ ರೈ ಇವರ ಪತ್ನಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here