Site icon Suddi Belthangady

ಬೆಳ್ತಂಗಡಿ ಠಾಣಾ ಪೊಲೀಸರ ಕಾರ್ಯಾಚರಣೆ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಸೆರೆ

ಬೆಳ್ತಂಗಡಿ ಠಾಣಾ ಪೊಲೀಸರ ಕಾರ್ಯಾಚರಣೆ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಸೆರೆ

ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಬಸ್ಟ್ಯಾಂಡ್ ಬಳಿ ಕಾರ್ಯಾಚರಣೆ ನಡೆಸಿದ ಎಸ್.ಐ. ಅರ್ಜುನ್ ಮತ್ತು ತಂಡದವರು ಕುವೆಟ್ಟು ಗ್ರಾಮದ ಮದ್ದಡ್ಕದ ಶೇಖ್ ಜಹೀರ್ (26) ಎಂಬಾತನನ್ನು ಗಾಂಜಾ ಸೇವಿಸಿದ ಆರೋಪದಡಿ ಬಂಧಿಸಿದ್ದಾರೆ.

Exit mobile version