ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಿಂದ ಹೆರಾಲ್ಡ್ ಡೇಸಾರವರಿಗೆ ನುಡಿನಮನ

0

ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಇತ್ತೀಚೆಗೆ ನಿಧನರಾದ ಹೆರಾಲ್ಡ್ ಆಲ್ಬರ್ಟ್ ಡೇಸಾರವರಿಗೆ ನುಡಿನಮನ ಕಾರ್ಯಕ್ರಮ ಮಾ.11 ರಂದು ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಲೇರಿಯನ್ ರೊಡ್ರಿಗಸ್, ಉಪಾಧ್ಯಕ್ಷ ಅನಿಲ್ ಪ್ರಕಾಶ್ ಡಿಸೋಜಾ, ನಿರ್ದೇಶಕರಾದ ಸಿಲ್ವೇಸ್ಟರ್ ಮೋನಿಸ್, ಅರುಣ್ ಸಂದೇಶ್ ಡಿಸೋಜಾ, ಗೀತಾ ಫೆಲ್ಸಿಯಾ, ಸಂಘದ ಪಿಗ್ಮಿ ಕಲೆಕ್ಟರ್‌ಗಳು, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಲ್ಸನ್ , ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಾಹರ್ಣಾಧಿಕಾರಿ ವಿಲ್ಸನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here