Site icon Suddi Belthangady

ನಾಲ್ಕೂರು ಸಂಜೀವ ಪೂಜಾರಿ ನಿಧನ

ಬಳಂಜ: ನಾಲ್ಕೂರು ಗ್ರಾಮದ ನಿಟ್ಟಡ್ಕ ಮನೆಯ ಸಂಜೀವ ಪೂಜಾರಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.11 ರಂದು ನಿಧನರಾದರು.

ಇವರು ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಊರಿನಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಮೃತರು ಪತ್ನಿ, ನಾಲ್ಕು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Exit mobile version