ಶ್ರೀರಾಮ ಕ್ಷೇತ್ರಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ:ಬ್ರಹ್ಮಾನಂದ ಶ್ರೀಗಳಿಂದ ಗೌರವ

0

ಧರ್ಮಾಸ್ಟಳ :ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು. ಅವರನ್ನು ಕ್ಷೇತ್ರದ ಪೀಠಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳು ಸ್ವಾಗತಿಸಿ ಗೌರವಿಸಿದರು,

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು

LEAVE A REPLY

Please enter your comment!
Please enter your name here