Site icon Suddi Belthangady

ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಧರ್ಮಸ್ಥಳಕ್ಕೆ ಭೇಟಿ


ಧರ್ಮಾಸ್ಟಳ : ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಅವರು ಶ್ರೀ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಡಾ. ಡಿ. ವೀರೇಂದ್ರ ಹೆಗ್ಗಡೆಯರನ್ನು ಭೇಟಿ ಯಾದರು,

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Exit mobile version